ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮೀಣ ಪ್ರದೇಶದ ಜನರಿಗೆ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 100 ದಿನದ ಕೂಲಿಯನ್ನು 150 ದಿನಗಳಿಗೆ ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ ಮತ್ತು ಇಲ್ಲಿಯವರೆಗೂ ಕೂಡ ನೀಡಲಾಗುತ್ತಿರುವ ವೇತನದಲ್ಲಿ ಭಾರೀ ಪ್ರಮಾಣದ ಏರಿಕೆ ಮಾಡಿ ರಾಜ್ಯ ಸರ್ಕಾರ ದೊಡ್ಡ ನಿರ್ಧಾರವನ್ನು ಕೈಗೊಂಡಿದೆ. ನೀವು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮೀಣ ಜನರಾಗಿದ್ದರೆ ಈ ಲೇಖನವನ್ನು ಕೊನೆವರೆಗೂ ಓದಿ..
100 ದಿನಕ್ಕೆ ಮೀಸಲಾಗಿರುವ ಕೇಂದ್ರ ಸರ್ಕಾರದ ಮಹತ್ವಾಕಾಂಶೆ ಯೋಜನೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕೂಲಿಯ ದಿನವನ್ನು 150 ದಿನಕ್ಕೆ ಏರಿಕೆ ಮಾಡಿದ್ದು, ಹಾಗೂ ದಿನಗೂಲಿ ವೇತನದಲ್ಲೂ ಸಹ ಏರಿಕೆ ಮಾಡಲು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಜಾಬ್ ಕಾರ್ಡ್ ಇರುವ ರಾಜ್ಯದ ಗ್ರಾಮೀಣ ಪ್ರದೇಶದ ಹಳ್ಳಿಯಾವರಾಗಿದ್ದರೆ ತಪ್ಪದೇ ಈ ಮಾಹಿತಿಯನ್ನು ಓದಿ.
ಇದನ್ನೂ ಸಹ ಓದಿ : ರೇಷನ್ ಕಾರ್ಡುದಾರರಿಗೆ ಹೊಸ ವರ್ಷದ ಬಂಪರ್ ಕೊಡುಗೆ!! ಈ 4 ದೊಡ್ಡ ಪ್ರಯೋಜನಗಳ ಲಾಭ ಸಿಗಲಿದೆ
ನರೇಗಾ ಯೋಜನೆಯಡಿ ಕೂಲಿ ದಿನ 100 ರಿಂದ 150ಕ್ಕೆ ಹೆಚ್ಚಳಕ್ಕೆ ಕ್ರಮ:
ರಾಜ್ಯದ 31 ಜಿಲ್ಲೆಯ 195 ಬ್ಲಾಕ್‌ಗಳಲ್ಲಿ ಬರಗಾಲ ಪರಿಸ್ಥತಿ ಇದ್ದು, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಿಸಿದೆ. 18 ಕೋಟಿ ಮಾನವ ದಿನಗಳನ್ನು ನೀಡಲು ಕೇಂದ್ರಕ್ಕೆ ಈಗಗಲೇ ಹಲವು ಭಾರೀ ಮನವಿ ಸಲ್ಲಿಸಲಾಯಿತು. ಆದರೂ ಪರಿಗಣಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಈ ಕುರಿತು ಮರು ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಕಾರ್ಗೆಯವರು ತಿಳಿಸಿದರು.
ವಿಧಾನ ಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಶಾಸಕ ಶಿವಲಿಂಗೇ ಗೌಡ ಅವರು ನರೇಗಾ ಕೂಲಿ ದಿನಗಳ ಹೆಚ್ಚಳದ ಕುರಿತು ಪ್ರಸ್ತಾಪಿಸಿದರು. ಈ ವಿಷಯಕ್ಕೆ ಉತ್ತರಿಸಿ ಮಾತನಾಡಿದ ಅವರ ರಾಜ್ಯ ಸರ್ಕಾರವು ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಘೋಷಿಸುವ ಪೂರ್ವ ದಿನವೇ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ನೀಡುವ ಮಾನವ ದಿನಗಳನ್ನು 100 ದಿನದಿಂದ 150ಕ್ಕೆ ಹೆಚ್ಚಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಈ ಕುರಿತು ಪ್ರಸ್ತಾವನೆ ಸ್ವೀಕರಿಸಿಲ್ಲ ಎಂದು ಹೇಳಿದರು.
ಇತರೆ ವಿಷಯಗಳು:
ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್!! ಇನ್ಮುಂದೆ BMTC ಬಸ್‌ನಲ್ಲಿ ನಿಲ್ದಾಣಗಳ ಆಡಿಯೋ ಪ್ರಕಟಣೆ
ಕೇಂದ್ರ ಸರ್ಕಾರದಿಂದ ಯಾವುದೇ ಗ್ಯಾರಂಟಿ ಇಲ್ಲದೆ 3 ಲಕ್ಷದ ವರೆಗೆ ಸಾಲ ಸೌಲಭ್ಯ!! ಇಲ್ಲಿಂದ ಅಪ್ಲೇ ಮಾಡಿ