ಹಲೋ ಸ್ನೇಹಿತರೇ ನಮಸ್ಕಾರ, ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್’ಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಸಂಪೂರ್ಣ ವಿವರವನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಉದ್ಯೋಗಾಂಕ್ಷಿಗಳು ಕೊನೆಯವರೆಗೂ ಓದಿ ಅರ್ಜಿ ಸಲ್ಲಿಸಿ.
ಬೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2023
ಸಂಸ್ಥೆಯ ಹೆಸರು – ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್, ಬೆಂಗಳೂರು
ಪೋಸ್ಟ್ ಹೆಸರು – ಅಪ್ರೆಂಟಿಸ್‌ಗಳ
ಒಟ್ಟು ಹುದ್ದೆ – 400
ಅರ್ಜಿ ಪ್ರಕ್ರಿಯೆ: ಆನ್‌ಲೈನ್
ಉದ್ಯೋಗ ಸ್ಥಳ – ಬೆಂಗಳೂರು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 11.12.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 31.12.2023
ಶೈಕ್ಷಣಿಕ ಅರ್ಹತೆ:
ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್, ಬೆಂಗಳೂರು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು BE/ B.Tech/Diploma ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ಇದನ್ನೂ ಸಹ ಓದಿ: DLSA ಶಿವಮೊಗ್ಗ ನೇಮಕಾತಿ 2023: ಆಸಕ್ತ ಅಭ್ಯರ್ಥಿಗಳು ಇಂದೇ ಅಪ್ಲೇ ಮಾಡಿ
ವಯಸ್ಸಿನ ಮಿತಿ:
ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್, ಬೆಂಗಳೂರು ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನ ವಯೋಮಿತಿಯನ್ನ ಹೊಂದಿರಬೇಕು.
ಗರಿಷ್ಠ – 18 ವರ್ಷ
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್
- ದಾಖಲಾತಿ ಪರಿಶೀಲನೆ
- ಮೆಡಿಕಲ್ ಟೆಸ್ಟ್
ಸಂಬಳ
ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್, ಬೆಂಗಳೂರು ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ರೂ.8,000 – 9,008/- ನಿಗದಿಪಡಿಸಲಾಗಿರುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.
ಹೇಗೆ ಅನ್ವಯಿಸಬೇಕು
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ https://bescom.karnataka.gov.in/ ಗೆ ಭೇಟಿ ನೀಡಿ
- (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಇತರೆ ವಿಷಯಗಳು:
ಜನಸಾಮಾನ್ಯರಿಗೆ ಗುಡ್ ನ್ಯೂಸ್!! ಕೇಂದ್ರದಿಂದ ಸಿಗಲಿದೆ ಉಚಿತ ಸೋಲಾರ್ ಸ್ವವ್, ಇಂದೇ ನೋಂದಾಯಿಸಿ
ಹೊಸ ಇ ಶ್ರಮ್ ಕಾರ್ಡ್ ಪಟ್ಟಿ ಬಿಡುಗಡೆ: ನಿಮ್ಮ ಹೆಸರನ್ನು ಈ ರೀತಿಯಾಗಿ ಪರಿಶೀಲಿಸಿ