rtgh

Karnataka Govt Jobs

ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತ್ ಹುದ್ದೆಗಳ ನೇಮಕಾತಿ: ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ

Chitradurga District Gram Panchayat Vacancies Recruitment

ಹಲೋ ಸ್ನೇಹಿತರೇ ನಮಸ್ಕಾರ, ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತ್ ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಭರ್ತಿಗೆ 05.12.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಕೂಡ ತಿಳಿಸಿದ್ದೇವೆ. ಈ ಕುರಿತು ವಿವರವಾದ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Chitradurga District Gram Panchayat Vacancies Recruitment

ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತ್ ಅಧಿಸೂಚನೆ 2023

ಸಂಸ್ಥೆಯ ಹೆಸರು – ಚಿತ್ರದುರ್ಗ ಜಿಲ್ಲಾ ಪಂಚಾಯತ್
ಪೋಸ್ಟ್ ಹೆಸರು – ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಖಾಲಿ ಹುದ್ದೆ – 06
ಅಪ್ಲಿಕೇಶನ್ ಪ್ರಕ್ರಿಯೆ: ಆಫ್ಲೈನ್
​​ಉದ್ಯೋಗ ಸ್ಥಳ – ಚಿತ್ರದುರ್ಗ

ಇತರೆ ವಿಷಯಗಳು:

ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 05.12.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 06-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 26-12-2023

ಶೈಕ್ಷಣಿಕ ಅರ್ಹತೆ:

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ(PUC) ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18
ಗರಿಷ್ಠ – 40

ಇದನ್ನೂ ಸಹ ಓದಿ: ಈ ಜನರಿಗೆ 40 ಸಾವಿರ ಹಣ ಜಮೆ!! ಡಿಸೆಂಬರ್‌ 31 ರೊಳಗೆ ನೋಂದಾಯಿಸಿ, ಈ ಯೋಜನೆ ಲಾಭ ಪಡೆಯಿರಿ

ಆಯ್ಕೆ ಪ್ರಕ್ರಿಯೆ:

ಚಿತ್ರದುರ್ಗ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಮೆರಿಟ್ ಲಿಸ್ಟ್

ಸಂಬಳ:

ಚಿತ್ರದುರ್ಗ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ.

ಹೇಗೆ ಅನ್ವಯಿಸಬೇಕು?

ಅರ್ಹ ಅಭ್ಯರ್ಥಿಗಳು ಈ ಅಧಿಸೂಚನೆಯೊಂದಿಗೆ ನೀಡಿರುವ ನಮೂನೆಯಲ್ಲಿ ತಮ್ಮ ಸಂಪೂರ್ಣ ಮಾಹಿತಿಯನ್ನು ಭರ್ತಿಮಾಡಿ ಸೂಕ್ತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಬೇಕು.

ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್, ಸ್ಟೇಡಿಯಂ ರಸ್ತೆ, ಚಿತ್ರದುರ್ಗ

ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ 2023 ಗೆ ಅರ್ಜಿ ಸಲ್ಲಿಸುವುದು ಹೇಗೆ?

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕಚೇರಿಗೆ ಭೇಟಿ ನೀಡಿ

ಇತರೆ ವಿಷಯಗಳು:

ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್!! ಕೂಡಲೇ ಅರ್ಜಿ ಸಲ್ಲಿಸಿ 30 ಸಾವಿರ ಹಣ ಪಡೆಯಿರಿ

ಪಡಿತರ ಕಾರ್ಡ್‌ ಬಂದ್!!‌ ಇನ್ಮುಂದೆ ಈ ಕಾರ್ಡ್‌ ಇದ್ದರೆ ಮಾತ್ರ ಉಚಿತ ಪಡಿತರ, ತ್ವರಿತವಾಗಿ ಈ ಕೆಲಸ ಮಾಡಿ

Treading

Load More...