ಹಲೋ ಸ್ನೇಹಿತರೇ ನಮಸ್ಕಾರ, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ 16.12.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. IOCL ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
IOCL ಅಪ್ರೆಂಟಿಸ್ ಅಧಿಸೂಚನೆ 2023:
- ಸಂಸ್ಥೆಯ ಹೆಸರು – ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)
ಪೋಸ್ಟ್ ಹೆಸರು – ಅಪ್ರೆಂಟಿಸ್‌ಗಳು (ಮಾರ್ಕೆಟಿಂಗ್ ವಿಭಾಗ)
ಒಟ್ಟು ಖಾಲಿ ಹುದ್ದೆ – 1603 - ಅರ್ಜಿ ಪ್ರಕ್ರಿಯೆ: ಆನ್‌ಲೈನ್ ಮೂಲಕ
- ಉದ್ಯೋಗ ಸ್ಥಳ – ಭಾರತದಾದ್ಯಂತ (ಕರ್ನಾಟಕ)
ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 16.12.2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 16-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 05-01-2024
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು 12th/ ITI/ Diploma/ B.A/ B.Com/ B.Sc/ BBA ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯಸ್ಸಿನ ಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
ಕನಿಷ್ಠ – 18
ಗರಿಷ್ಠ – 24
ಇದನ್ನೂ ಸಹ ಓದಿ: ಹಳೆಯ ಪಿಂಚಣಿ ಮರು ಜಾರಿ.!! ನೌಕರರಿಗೆ ಸರ್ಕಾರದಿಂದ ಬಂತು ಮಹತ್ವದ ಉತ್ತರ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
ಹೇಗೆ ಅನ್ವಯಿಸಬೇಕು?
- ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
- ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ.
- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
- ಅರ್ಜಿ ಶುಲ್ಕವನ್ನು ಪಾವತಿಸಿ.
- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
- ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.
ಇತರೆ ವಿಷಯಗಳು:
ಭಾರತೀಯ ನೌಕಾಪಡೆಯಲ್ಲಿ 900+ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ