ಹಲೋ ಸ್ನೇಹಿತರೇ ನಮಸ್ಕಾರ, ಉತ್ತರ ರೈಲ್ವೆ (NR)ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈಶಾನ್ಯ ರೈಲ್ವೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿ ಆನ್‌ಲೈನ್ ಸಲ್ಲಿಕೆ ಪ್ರಾರಂಭವಾಗಿದೆ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ.
RRC NR ಅಪ್ರೆಂಟಿಸ್ ನೇಮಕಾತಿ 2023
ಸಂಸ್ಥೆಯ ಹೆಸರು – ರೈಲ್ವೆ ನೇಮಕಾತಿ ಕೋಶ (RRC), ಉತ್ತರ ರೈಲ್ವೆ (NR)
ಪೋಸ್ಟ್ ಹೆಸರು – ಅಪ್ರೆಂಟಿಸ್‌ಗಳು
ಒಟ್ಟು ಖಾಲಿ ಹುದ್ದೆ – 3093
ಅರ್ಜಿ ಪ್ರಕ್ರಿಯೆ: ಆನ್‌ಲೈನ್
ಉದ್ಯೋಗ ಸ್ಥಳ – ಭಾರತದಾದ್ಯಂತ
ಹುದ್ದೆಗಳ ವಿವರಗಳು:
ಅಪ್ರೆಂಟಿಸ್ – 3093
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 11-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 11-01-2024
ಶೈಕ್ಷಣಿಕ ಅರ್ಹತೆ:
ಉತ್ತರ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th) / ITI ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ:
ಉತ್ತರ ರೈಲ್ವೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು 15 ರಿಂದ 24 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಯಮಗಳಿಗೆ ಅನುಗುಣವಾಗಿದೆ.
ಇದನ್ನೂ ಸಹ ಓದಿ : ಬ್ಯಾಂಕ್ ಖಾಲಿ ಹುದ್ದೆ ನೇಮಕಾತಿ ಪ್ರಾರಂಭ..! ಕೂಡಲೇ ಅರ್ಜಿ ಸಲ್ಲಿಸಿ ತಿಂಗಳಿಗೆ 89 ಸಾವಿರದವರೆಗೆ ಸಂಬಳ ಪಡೆಯಿರಿ
ಆಯ್ಕೆ ಪ್ರಕ್ರಿಯೆ:
ಉತ್ತರ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
- ಶಾರ್ಟ್‌ಲಿಸ್ಟ್ (10 ನೇ ತರಗತಿ ಮತ್ತು ITI ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ)
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ಉತ್ತರ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/ PWBD/ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ. 100/-
ಹೇಗೆ ಅನ್ವಯಿಸಬೇಕು
- ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಬೇಕು.
- ನೇಮಕಾತಿ 2023 ಮೇಲೆ ಕ್ಲಿಕ್ ಮಾಡಬೇಕು.
- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
- ಅರ್ಜಿ ಶುಲ್ಕವನ್ನು ಪಾವತಿಸಿ.
- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
- ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.
ಇತರೆ ವಿಷಯಗಳು:
KSRTC ಭರ್ಜರಿ ನೇಮಕಾತಿ 8719 ಡ್ರೈವಿಂಗ್ ಮತ್ತು ಟೆಕ್ನಿಕಲ್ ಸ್ಟಾಫ್ ಪೋಸ್ಟ್‌ಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ
ಸರ್ಕಾರದಿಂದ ಬಂಪರ್ ಸುದ್ದಿ; ಅಂಗನವಾಡಿ ಕಾರ್ಯಕರ್ತೆಯರ ವೇತನದಲ್ಲಿ ಬಂಪರ್ ಹೆಚ್ಚಳ