ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಿಲಿಟರಿ ನರ್ಸಿಂಗ್ ಸೇವೆ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 11 ಡಿಸೆಂಬರ್ 2023 ರಿಂದ ಪ್ರಾರಂಭವಾಗಲಿದೆ. ಈ ಕುರಿತು ವಿವರವಾದ ಮಾಹಿತಿ ತಿಳಿಯಲು ನಾವು ಇಂದಿನ ಲೇಖನವನ್ನು ಓದಿ.
ಆರ್ಮಿ MNS ನೇಮಕಾತಿ 2023:
ಸಂಸ್ಥೆಯ ಹೆಸರು – ಭಾರತೀಯ ಸೇನೆಯ
ಪೋಸ್ಟ್ ಹೆಸರು – ಮಿಲಿಟರಿ ನರ್ಸಿಂಗ್ ಸೇವೆ (MNS)- ಸ್ಟಾಫ್ ನರ್ಸ್
ಒಟ್ಟು ಖಾಲಿ ಹುದ್ದೆ – ವಿವಿಧ ಹುದ್ದೆಗಳು
ಅರ್ಜಿ ಪ್ರಕ್ರಿಯೆ: ಆನ್‌ಲೈನ್
ಉದ್ಯೋಗ ಸ್ಥಳ – ಭಾರತದಾದ್ಯಂತ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 11.12.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 26.12.2023
ಶೈಕ್ಷಣಿಕ ಅರ್ಹತೆ:
ಭಾರತೀಯ ಸೇನೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು B.Sc. Nursing ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ವಯಸ್ಸಿನ ಮಿತಿ:
ಕನಿಷ್ಠ- 21 ವರ್ಷ
ಗರಿಷ್ಠ – 35 ವರ್ಷ
ಇದನ್ನೂ ಸಹ ಓದಿ: ಈ ಜನರಿಗೆ 40 ಸಾವಿರ ಹಣ ಜಮೆ!! ಡಿಸೆಂಬರ್ 31 ರೊಳಗೆ ನೋಂದಾಯಿಸಿ, ಈ ಯೋಜನೆ ಲಾಭ ಪಡೆಯಿರಿ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಂದರ್ಶನ
- ವೈದ್ಯಕೀಯ ಪರೀಕ್ಷೆ
ಸಂಬಳ:
ಭಾರತೀಯ ಸೇನೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ರೂ. 56,100-1,77,500/- ನಿಗದಿಪಡಿಸಲಾಗಿರುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
ಹೇಗೆ ಅನ್ವಯಿಸಬೇಕು?
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ https://sscmns.ntaonline.in/ ಗೆ ಭೇಟಿ ನೀಡಬೇಕು.
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಇತರೆ ವಿಷಯಗಳು:
ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ನೇಮಕಾತಿ: ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸುವರ್ಣಾವಕಾಶ
ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ನೇಮಕಾತಿ: ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸುವರ್ಣಾವಕಾಶ